Monday, February 2, 2026
Monday, February 2, 2026

ಶಿವಮೊಗ್ಗದಲ್ಲಿ ಹೆಚ್ ಡಿ ಎಫ್ ಸಿ ಮ್ಯೂಚುಯಲ್ ಫಂಡ್ ನೂತನ ಕಛೇರಿಗೆ ಚಾಲನೆ

Date:

ಶಿವಮೊಗ್ಗ ನಗರದ ಜೆಪಿಎನ್ ರಸ್ತೆ ಮಾನಸ ನರ್ಸಿಂಗ್ ಹೋಂ ಪಕ್ಕ ಇಂದು ಹೆಚ್‌ಡಿಎಫ್‌ಸಿ ಮ್ಯೂಚಲ್ ಫಂಡ್ ನೂತನ ಕಛೇರಿಗೆ ಸೌತ್ ಜೋನ್ ಹೆಡ್ ರಾಜೇಶ್ ಎಸ್. ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರೀಜನಲ್ ಹೆಡ್ ರಘು ಬಿ.ಜಿ., ಕ್ಲಸ್ಟರ್ ಹೆಡ್ ಅವಿನಾಶ್ ಡಿಸೋಜ, ಬ್ರಾಂಚ್ ಮ್ಯಾನೇಜನರ್ ಮನೋಜ್ ಭಟ್, ಮ್ಯೂಚಲ್ ಫಂಡ್ ವಿತರಕರು ಮತ್ತು ಸಿಬ್ಬಂಧಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...