Podar International School ಸೆಂಟ್ರಲ್ ಫವರ್ ರೀಸರ್ಚ್ ಇನ್ಸಸ್ಟಿಟ್ಯೂಟ್ ನಡೆಸಿದ ರಾಜ್ಯಮಟ್ಟದ ಚಿತ್ರಕಲೆ (painting) ಸ್ಪರ್ಧೆಯಲ್ಲಿ ಶಿವಮೊಗ್ಗದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಆರ್ನ ಎಸ್. ಗೆ ಬಹುಮಾನ ಲಭಿಸಿದೆ.
ಆರ್ನ ಶಿವಮೊಗ್ಗ ಸರ್ಜಿ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ದ್ರಾಕ್ಷಾಯಿಣಿ ಸಿ.ಎಲ್. ಹಾಗೂ ಮೆಟ್ರೋ ಆಸ್ಪತ್ರೆಯ ಹೃದಯ ರೋಗ ತಜ್ಞರಾದ ಡಾ. ಶಿವಶಂಕರ್ ಟಿ.ಹೆಚ್. ಅವರ ಪುತ್ರಿ.
Podar International School ಆರ್ನ ಈಗಾಗಲೇ ಶಿವಮೊಗ್ಗದಲ್ಲಿ ನಡೆದ ಹಲವಾರು ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನವನ್ನು ಪಡೆದಿರುತ್ತಾಳೆ.
Podar International School ರಾಜ್ಯಮಟ್ಟದ ಚಿತ್ರಕಲೆಯಲ್ಲಿ ಕು.ಆರ್ನಗೆ ಬಹುಮಾನ
Date:
