Roller Skating ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನಿಂದ ಡಿಸೆಂಬರ್ 6 ಮತ್ತು 7 ರಂದು ರಾಜ್ಯಮಟ್ಟದ ಸ್ಕೇಟಿಂಗ್ ಪಟುಗಳನ್ನು ರಾಷ್ಟ್ರ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗೆ ಆಯ್ಕೆ ಪ್ರಕ್ರಿಯೆಯನ್ನು ನಗರದ ಗೋಪಾಳದಲ್ಲಿರುವ ಕ್ರೀಡಾ ಸಂಕೀರ್ಣದಲ್ಲಿ ನಡೆಸಲಾಗುತ್ತಿದೆ.
Roller Skating ಕರ್ನಾಟಕ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ಅವರು ರಾಜ್ಯಮಟ್ಟದ ಟೆನಾಸಿಟಿ, ಫ್ಯಾನ್ಸಿ ಇನ್‌ಲೈನ್, ಕ್ವಾಡ್, ಇನ್‌ಲೈನ್ ಸ್ಕೇಟಿಂಗ್ ಪಟುಗಳನ್ನು ಆಯ್ಕೆ ಮಾಡಿ ರಾಷ್ಟ್ರೀಯ ಮಟ್ಟದಲ್ಲಿ ಸ್ಕೇಟಿಂಗ್ ಕ್ರೀಡೆಗಳನ್ನು ನಡೆಸಲು ಉದ್ದೇಶಿಸಿದ್ದು, ಅದಕ್ಕೆ ಕ್ರೀಡಾಸಕ್ತರು ಭಾಗವಹಿಸಿ ಇದರ ಸದುಪಯೋಗ ಪಡೆಯಲು ಅಧ್ಯಕ್ಷ ಗಿರೀಶ್ ಮತ್ತು ಕಾರ್ಯದರ್ಶಿ ಕೆ.ಎಂ. ಶೇಖರ್ (ಬಾಬು) ಕೋರಿದ್ದಾರೆ. ಮಾಹಿತಿಗೆ ಮೊ. 7483885457, 9480294366 ರಲ್ಲಿ ಸಂಪರ್ಕಿಸಿ.
