Monday, August 10, 2026
Monday, August 10, 2026

Roller Skating ರೋಲರ್ ಸ್ಕೇಟಿಂಗ್ ಸಂಸ್ಥೆಯಿಂದ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಕ್ಕೆ ಆಯ್ಕೆ ಪ್ರಕ್ರಿಯೆ.

Date:

Roller Skating ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನಿಂದ ಡಿಸೆಂಬರ್ 6 ಮತ್ತು 7 ರಂದು ರಾಜ್ಯಮಟ್ಟದ ಸ್ಕೇಟಿಂಗ್ ಪಟುಗಳನ್ನು ರಾಷ್ಟ್ರ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗೆ ಆಯ್ಕೆ ಪ್ರಕ್ರಿಯೆಯನ್ನು ನಗರದ ಗೋಪಾಳದಲ್ಲಿರುವ ಕ್ರೀಡಾ ಸಂಕೀರ್ಣದಲ್ಲಿ ನಡೆಸಲಾಗುತ್ತಿದೆ.

Roller Skating ಕರ್ನಾಟಕ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ಅವರು ರಾಜ್ಯಮಟ್ಟದ ಟೆನಾಸಿಟಿ, ಫ್ಯಾನ್ಸಿ ಇನ್‌ಲೈನ್, ಕ್ವಾಡ್, ಇನ್‌ಲೈನ್ ಸ್ಕೇಟಿಂಗ್ ಪಟುಗಳನ್ನು ಆಯ್ಕೆ ಮಾಡಿ ರಾಷ್ಟ್ರೀಯ ಮಟ್ಟದಲ್ಲಿ ಸ್ಕೇಟಿಂಗ್ ಕ್ರೀಡೆಗಳನ್ನು ನಡೆಸಲು ಉದ್ದೇಶಿಸಿದ್ದು, ಅದಕ್ಕೆ ಕ್ರೀಡಾಸಕ್ತರು ಭಾಗವಹಿಸಿ ಇದರ ಸದುಪಯೋಗ ಪಡೆಯಲು ಅಧ್ಯಕ್ಷ ಗಿರೀಶ್ ಮತ್ತು ಕಾರ್ಯದರ್ಶಿ ಕೆ.ಎಂ. ಶೇಖರ್ (ಬಾಬು) ಕೋರಿದ್ದಾರೆ. ಮಾಹಿತಿಗೆ ಮೊ. 7483885457, 9480294366 ರಲ್ಲಿ ಸಂಪರ್ಕಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...