Monday, February 2, 2026
Monday, February 2, 2026

Karnataka Institute of Management Training Institute ಬೆಂಗಳೂರಿನ ನಿರ್ವಹಣಾ ತರಬೇತಿ ಸಂಸ್ಥೆಯಿಂದ ರೆಗ್ಯಲರ್ ಮತ್ತು ದೂರಶಿಕ್ಷಣ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

Date:

Karnataka Institute of Management Training Institute ಕರ್ನಾಟಕ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಯಲ್ಲಿ ಜನವರಿ ಒಂದು 2026 ರಿಂದ ಪ್ರಾರಂಭವಾಗುವ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ರೆಗ್ಯುಲರ್ ಮತ್ತು ದೂರ ಶಿಕ್ಷಣದ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು
ಡಿಸೆಂಬರ್ 15
ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿಯುಸಿ ಉತ್ತೀರ್ಣರಾಗಿರಬೇಕು.

ಪಿಯುಸಿ ಮೇಲ್ಪಟ್ಟ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಸದರಿ ತರಬೇತಿಯು ಸಹಕಾರ ಕ್ಷೇತ್ರದ ನೇಮಕಾತಿ ಪರೀಕ್ಷೆಗಳಿಗೆ ಅನುಕೂಲಕರ ಹಾಗೂ ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೂ ಮಾಹೆಯಾನ ಶಿಷ್ಯವೇತನ ನೀಡಲಾಗುವುದು.

Karnataka Institute of Management Training Institute ಅರ್ಜಿಯನ್ನು ಪಡೆಯುವ ವಿಳಾಸ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋರ್ಟಿ ಮ್ಯಾನೇಜ್ಮೆಂಟ್ ನಂಬರ್ 1/2, ಎರಡನೇ ಮಹಡಿ ಮೂರನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು -18
ಹೆಚ್ಚಿನ ಮಾಹಿತಿಗಾಗಿ 9449007661 ಹಾಗೂ 08035541407 ಸಂಪರ್ಕಿಸಬಹುದು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...