Monday, February 2, 2026
Monday, February 2, 2026

ಡಿಸೆಂಬರ್ 24 &25 ಶಿವಮೊಗ್ಗದಲ್ಲಿ ಜನಪದ ಗೀತಗಾಯನ ತರಬೇತಿ ಶಿಬಿರ

Date:

ಶಿವಮೊಗ್ಗ ನಗರದ ಕರ್ನಾಟಕ ಸಂಘದಲ್ಲಿ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಕರ್ನಾಟಕ ಸಂಘ ಶಿವಮೊಗ್ಗದ ಸಹಯೋಗದಲ್ಲಿ ಡಿಸೆಂಬರ್ 24 ಮತ್ತು 25 ರಂದು ಡಾ. ಅಪ್ಪಗೆರೆ ತಿಮ್ಮರಾಜ್ ಅವರ ನೇತೃತ್ವದಲ್ಲಿ ಶಾಂತಾ ಶೆಟ್ಟಿ ಅವರ ಪ್ರಧಾನ ಸಂಚಾಲಕತ್ವದಲ್ಲಿ ಎರಡು ದಿನದ ಜನಪದ ಗೀತ ಗಾಯನ ತರಬೇತಿ ಶಿಬಿರ ಆಯೋಜಿಸಲಾಗಿದೆ. ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ, ನಾದಶ್ರೀ ಸಂಗೀತ ಶಾಲೆ, ತರಂಗಿಣಿ ಸಂಗೀತ ಶಾಲೆ, ನಾದಲೀಲೆ ಸಾಂಸ್ಕೃತಿಕ ಟ್ರಸ್ಟ್, ಸ್ವರಾತ್ಮಿಕ ಸಂಗೀತ ವಿದ್ಯಾಲಯ ಹಾಗೂ ನಿನಾದ ಪ್ರತಿಷ್ಠಾನ ಶಿವಮೊಗ್ಗ ಸಹಕಾರ ನೀಡುವರು. ಆಸಕ್ತರು ಹೆಸರನ್ನು ನೋಂದಾಯಿಸಿಕೊಳ್ಳಲು ಮೊ.ಸಂ. 9986281926, 9844633654 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...