Saturday, July 11, 2026
Saturday, July 11, 2026

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೋಂದಾಯಿತ ಸಂಸ್ಥೆ ಮತ್ತು ಕಲಾವಿದರು ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Date:

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರಾಜ್ಯಾದ್ಯಂತ ಮತ್ತು ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26ನೇ ಸಾಲಿನ ಸಾಮಾನ್ಯ/ಪ.ಜಾ/ಪ.ಪಂ. ಉಪಯೋಜನೆಯಡಿ ಸೇವಾಸಿಂದು ಮುಖಾಂತರ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸೇವಾಸಿಂಧು sevesindhu.karnataka.gov.in ಮೂಲಕ ಡಿ.30ರೊಳಗಾಗಿ ಅರ್ಜಿ ನ್ನು ಸಲ್ಲಿಸುವುದು ಹಾಗೂ ಮಾರ್ಗ ಸೂಚಗಾಗಿ ಇಲಾಖೆ ವೆಬ್ಸೈಟ್ www.kannadasiri.karnataka.gov.in ನ್ನು ಮತ್ತು ಸೇವಾಸಿಂದು ಪೋರ್ಟಲ್‌ನ್ನು ಸಂಪರ್ಕಿಸುವುದು.

Department of Kannada and Culture ಹೆಚ್ಚಿನ ಮಾಹಿತಿಗಾಗಿ 08024410547/8792662814/8792662816/08022213530/9986837037/9900337738/9449436877/9480197511/9916600027/08022241325 ಗಳನ್ನು ಹಾಗೂ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾಸಿಂಧು ಇವರನ್ನು ಸಂಪರ್ಕಿಸುವಂತೆ ಶಿವಮೊಗ್ಗ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...