Monday, February 2, 2026
Monday, February 2, 2026

TET Exam ಗಮನಿಸಿ. ಡಿಸೆಂಬರ್ 7. ಶಿವಮೊಗ್ಗದಲ್ಲಿ2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

Date:

TET Exam 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆಎಆರ್‌ಟಿಇಟಿ-2025) ಡಿ.07 ರ ಭಾನುವಾರದಂದು ಶಿವಮೊಗ್ಗ ನಗರದಲ್ಲಿ ನಡೆಯಲಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಅಧಿವೇಶನಕ್ಕೆ 3169 ಅಭ್ಯರ್ಥಿಗಳು ಹಾಗೂ ಪೇಪರ್ -2 ಕ್ಕೆ 8677 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಬೆಳಗಿನ ಅವಧಿಗೆ 11 ಪರೀಕ್ಷಾ ಕೇಂದ್ರಗಳು ಮತ್ತು 2ನೇ ಅವಧಿಗೆ ಒಟ್ಟು 31 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ.

ಬೆಳಗಿನ ಅವಧಿಯು ಬೆಳಿಗ್ಗೆ 90.30 ರಿಂದ 12 ಮತ್ತು ಮಧ್ಯಾಹ್ನದ ಅವಧಿಯು 2.00 ರಿಂದ ಸಂಜೆ 4.30 ರವರೆಗೆ ನಡೆಯಲಿದೆ.

ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಿಸಿರುತ್ತಾರೆ.

TET Exam ಪರೀಕ್ಷಾರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಯಾವುದಾದರೂ ಗುರುತಿನ ಚೀಟಿಯನ್ನು ತರಬೇಕು (ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್) ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...