Thursday, August 13, 2026
Thursday, August 13, 2026

Keladi Shivappa Nayak University of Agriculture and Horticulture ಡಿ.15 ರಿಂದ ಒಂದು ತಿಂಗಳ ಅವಧಿಯ ಬೇಕರಿ ಉತ್ಪನ್ನಗಳ ತಯಾರಿಕಾ ಕೌಶಲ ತರಬೇತಿ

Date:

Keladi Shivappa Nayak University of Agriculture and Horticulture ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ದಿ:15/12/2025 ರಿಂದ ದಿ:13/01/2026 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಫಿಜ್ಜಾ, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಡಿ.13 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.

Keladi Shivappa Nayak University of Agriculture and Horticulture ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...