ಶಿವಮೊಗ್ಗ ನಗರದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಶಿಕ್ಷಣ ಮುಗಿಸಿರುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ದೊರೆಯುತ್ತಿದೆ.
ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನೋತ್ಸವದ ಅಂಗವಾಗಿ, ಶ್ರೀ ಗುರುಗುಹ ಸಂಸ್ಥೆ ತನ್ನ 50 ನೇ ವರ್ಷದ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ, 15-12-2025 , ಶ್ರೀ ತ್ಯಾಗರಾಜ ಪಂಚರತ್ನ ಕೃತಿಗಳ ಉಚಿತ ಒಂದು ತಿಂಗಳ ಕಲಿಕಾ ಶಿಬಿರವನನ್ನು ನಡೆಸಲಾಗುತ್ತಿದೆ.
ಆಸಕ್ತರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 94482-41149, 9480915777 ಅನ್ನು ಸಂಪರ್ಕಿಸಬಹುದು.
