Sunday, August 2, 2026
Sunday, August 2, 2026

DC Shivamogga ಗಮನಿಸಿ !. ವಿನೋಬಾನಗರದಲ್ಲಿ ಏಕಮುಖ ವಾಹನ ಸಂಚಾರ ಯಾವ ರಸ್ತೆಯಲ್ಲಿ? ಮಾಹಿತಿ ಇಲ್ಲಿದೆ

Date:

DC Shivamogga ವಿನೋಬನಗರ ಪೊಲೀಸ್ ಚೌಕಿ ಕಡೆಗಳಲ್ಲಿ ದಿನೇ ದಿನೇ ವಾಹನ ಮತ್ತು ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ವಿನೋಬನಗರದ 2 ನೇ ಹಂತದ 2ನೇ ಮುಖ್ಯ ರಸ್ತೆ ಪೊಲೀಸ್‌ಚೌಕಿ ಕೆಳಭಾಗ ನಂದಿನಿ ಪಾರ್ಲರ್ ನಿಂದ ಮಾನಸ ಪೆಟ್ಸ್ ಮಾರ್ಟ್ ಶಾಪ್ ಕಡೆಗೆ ಹೋಗುವ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಿ, ಮಾನಸ ಪೆಟ್ಸ್ ಮಾರ್ಟ್ ಶಾಪ್ ನಿಂದ ನಂದಿನಿ ಪಾರ್ಲರ್ ಪೊಲೀಸ್ ಚೌಕಿ ಕಡೆಗೆ ಬರುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿ ಏಕಮುಖ ಸಂಚಾರಕ್ಕೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...