Monday, February 2, 2026
Monday, February 2, 2026

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

Date:

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಗಣೇಶ್ ಗೌಡ ಅವರ ಸಾವಿನಿಂದ ಅವರ ಕುಟುಂಬ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಕೊಲೆಗೈದ ಪಾತಕಿಗಳು ಮತ್ತು ಅವರ ಹಿಂದಿರುವ ದುಷ್ಟಶಕ್ತಿಗಳನ್ನು ಪತ್ತೆಮಾಡಿ, ಕಾನೂನಿನ ಪ್ರಕಾರ ಗರಿಷ್ಠ ಶಿಕ್ಷೆಗೆ ಒಳಪಡಿಸುವಂತೆ ನೋಡಿಕೊಳ್ಳುವ ಮೂಲಕ‌ ಅವರ ಸಾವಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ.

CM Siddharamaiah ಶಾಂತಿ, ಸಾಮರಸ್ಯ ಬಯಸುವ ಜನರ ವಿರುದ್ಧ ಶಸ್ತ್ರ ಹಿಡಿದು ಬರುವ ಪ್ರತಿ ಭಯೋತ್ಪಾದಕನನ್ನು ಕಾನೂನಿನ ಮೂಲಕವೇ ಹೆಡೆಮುರಿ ಕಟ್ಟುತ್ತೇವೆ. ಮೃತ ಗಣೇಶ್ ಕುಟುಂಬದ ಜೊತೆ ನಮ್ಮ ಪಕ್ಷ ಮತ್ತು ಸರ್ಕಾರ ದೃಢವಾಗಿ ನಿಲ್ಲಲಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಸಂತಾಪದ ನುಡಿಗಳಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...