Sunday, August 2, 2026
Sunday, August 2, 2026

B. Y. Raghavendra ಮಕ್ಕಳ ಸಾಂಸ್ಕೃತಿಕ ಪ್ರದರ್ಶನ ಮೆಚ್ಚಿದ ಸಂಸದ ರಾಘವೇಂದ್ರ

Date:

B. Y. Raghavendra ಭದ್ರಾವತಿಯ ನ್ಯೂ ಟೌನ್‌ನಲ್ಲಿರುವ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಮತ್ತು ಪ್ರಶಾಂತಿ ಸೇವಾ ಟ್ರಸ್ಟ್ ವತಿಯಿಂದ ಶ್ರೀಸತ್ಯಸಾಯಿಬಾಬಾರವರ. ಶತಮಾನೋತ್ಸವ ನಡೆಯುತ್ತಿದೆ.
ಇದರ ಅಂಗವಾಗಿ ಹಮ್ಮಿಕೊಂಡಿದ್ದ “ಮಾನವ ಸೇವೆಯೇ ಮಾಧವ ಸೇವೆ” (Service to Man is Service to God) – ಈ ದಿವ್ಯ ಸಂದೇಶವನ್ನು ಜಗತ್ತಿಗೆ ಸಾರಲಾಗುತ್ತಿದೆ.

ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಶತಮಾನೋತ್ಸವ ಸಂಭ್ರಮದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು

B. Y. Raghavendra ಈ ವಿಶೇಷ ಕಾರ್ಯಕ್ರಮದಲ್ಲಿ ಶ್ರೀ ಸತ್ಯ ಸಾಯಿ ಜ್ಞಾನಪೀಠ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೋಡಿ ಸಂಸದ ರಾಘವೇಂದ್ರ ಸಂತೋಷ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...