Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನ ಕೊಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಅವರು ಇಂದು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಭಾಗ್ಯ, ಉಪಾಧ್ಯಕ್ಷ ಮಧು, ಮಾಜಿ ಅಧ್ಯಕ್ಷರಾದ ಓಂಕಾರಪ್ಪ, ಲೋಹಿತ್ ಕೆಪಿ ಮಲ್ಲಿಕಾರ್ಜುನ್, ಸದಸ್ಯರಾದ ರೋಹಿಣಿ, ಪ್ರತಿಭಾ, ನೇತ್ರಾವತಿ, ಲಲಿತಮ್ಮ ರಂಗನಾಥ್ ಲಕ್ಷ್ಮಣ್, ಪಿಡಿಒ ವಿಜಯ, ಕಾರ್ಯದರ್ಶಿ ಪರಶುರಾಮ್, ಸಿಬ್ಬಂದಿಗಳಾದ ಅಶ್ವಿನಿ ಚೇತನ್, ಅನ್ನಪೂರ್ಣಮ್ಮ, ರಮೇಶ್, ಸಿದ್ದೇಶ್, ರಾಘವೇಂದ್ರ, ಜಯಪ್ಪ, ಸವಿತಾ ಮುಂತಾದವರಿದ್ದರು
Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.
Date:
