Kumsi Police ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಮುಳ್ಳುಸೋಗೆ ಗ್ರಾಮ ವಾಸಿ ಡಿ. ತೀರ್ಥಪ್ಪ ಬಿನ್ ಹಾಲಪ್ಪ ಎಂಬ 82 ವರ್ಷದ ವ್ಯಕ್ತಿ 2023ರ ನವೆಂಬರ್‌ನಲ್ಲಿ ಕಾಣೆಯಾಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯು ಕೋಲುಮುಖ, ಸಣ್ಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿರುತ್ತಾರೆ.
ಈ ಮೃತ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುಂಸಿ ಪೊಲೀಸ್ ಠಾಣೆ ದೂ.ಸಂ.: 9480803351/ 8277982802 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
Kumsi Police ಕಾಣೆಯಾದ ವ್ಯಕ್ತಿ ಬಗ್ಗೆ ಕುಂಸಿ ಪೊಲೀಸ್ ಠಾಣೆ ಪ್ರಕಟಣೆ
Date:
