Saturday, August 8, 2026
Saturday, August 8, 2026

Kumsi Police ಕಾಣೆಯಾದ ವ್ಯಕ್ತಿ ಬಗ್ಗೆ ಕುಂಸಿ ಪೊಲೀಸ್ ಠಾಣೆ ಪ್ರಕಟಣೆ

Date:

Kumsi Police ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಮುಳ್ಳುಸೋಗೆ ಗ್ರಾಮ ವಾಸಿ ಡಿ. ತೀರ್ಥಪ್ಪ ಬಿನ್ ಹಾಲಪ್ಪ ಎಂಬ 82 ವರ್ಷದ ವ್ಯಕ್ತಿ 2023ರ ನವೆಂಬರ್‌ನಲ್ಲಿ ಕಾಣೆಯಾಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯು ಕೋಲುಮುಖ, ಸಣ್ಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿರುತ್ತಾರೆ.
ಈ ಮೃತ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುಂಸಿ ಪೊಲೀಸ್ ಠಾಣೆ ದೂ.ಸಂ.: 9480803351/ 8277982802 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...