B.S. Yediyurappa ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ, ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನ ಸಲ್ಲಿಸಿದರು.
B.S. Yediyurappa ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Date:
