Friday, June 19, 2026
Friday, June 19, 2026

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Date:

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ 115ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮವನ್ನು ನ. 19ರ ಸಂಜೆ 6:30ಕ್ಕೆ ಪುಣ್ಯಾಶ್ರಮದ ಆವರಣದಲ್ಲಿ ಆಯೋಜಿಸಲಾಗಿದೆ.

ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸುವರು. ಗೋಪಾಳದ ಶ್ರೀ ಶಾರದಾ ಶಂಕರ ಭಜನಾ ಮಂಡಳಿಯಿಂದ ಭಜನಾ ಸೇವೆ ಮತ್ತು ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ನಡೆಯಲಿದೆ.

ಹುಬ್ಬಳ್ಳಿಯ ಹಿಂದೂಸ್ಥಾನಿ ಗಾಯಕ ನಿಜಗುಣಿ ಮಂಗಿ ಅವರಿಂದ ಸಂಗೀತ ಸೇವೆ ನಡೆಯಲಿದೆ.

Veereshwar Punyashram Samskruth School ರಾಜ್ಯ ಪ್ರಶಸ್ತಿ ಪುರಸ್ಕೃತ ರಾಮಣ್ಣ ಭಜಂತ್ರಿ ಶಹನಾಯ, ವೀರಭದ್ರಯ್ಯ ಶಾಸ್ತ್ರಿಗಳಿಂದ ವೇದಘೋಷ ಹಾಗೂ ಹಿರಿಯ ತಬಲ ಕಲಾವಿದರಾದ ಪಂ. ಆರ್. ತುಕಾರಾಮ್ ರಂಗಧೋಳ್ ವಿನಾಯಕ್ ಭಟ್ ಅವರ ತಬಲ ಸೇವೆ ಹಾಗೂ ಸಿದ್ದಣ್ಣ ಬಡಿಗಾರ್ ಅವರು ಆರ್‍ಮೋನಿಯಂ ನೊಂದಿಗೆ ಸಾಥ್ ನೀಡಲಿದ್ದಾರೆ. ಸಂಗೀತ ಶಿಕ್ಷಕಿ ನಾದಶ್ರೀ ಫಕೀರಯ್ಯ ಕಾರ್ಯಕ್ರಮ ಶಾಸ್ತ್ರಿ ಅವರು ನಿರೂಪಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...