Friday, December 19, 2025
Friday, December 19, 2025

Karnataka State Road Safety Authority ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ

Date:

Karnataka State Road Safety Authority ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ-2025ನ್ನು ವಿಧಾನ ಪರಿಷತ್‍ನಲ್ಲಿ ಅಂಗೀಕರಿಸಲಾಯಿತು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಾಹನಗಳನ್ನು ನೋಂದಣಿ ಮಾಡುವ ಸಮಯದಲ್ಲಿ ಒಂದು ಬಾರಿಯ ಸೆಸ್ ಅನ್ನು ಹೆಚ್ಚಿನ ಮಿತಿಯಲ್ಲಿ ವಿಧಿಸುವುದನ್ನು ಮತ್ತು ಸಂಗ್ರಹಿಸುವುದನ್ನು ಬಿಟ್ಟುಬಿಡುವುದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಅಧಿನಿಯಮ, 2017 (2017ರ ಕರ್ನಾಟಕ ಅಧಿನಿಯಮ ಸಂ. 45)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಲಾಗಿದ್ದು, ಈ ವಿಧೇಯಕವನ್ನು ಪರ್ಯಾಲೋಚಿಸಿ, ಅಂಗೀಕರಿಸುವಂತೆ ಕೋರಿದರು.

Karnataka State Road Safety Authority ವಿಧೇಯಕದ ಬಗ್ಗೆ ಸದಸ್ಯರಾದ ರವಿಕುಮಾರ್, ಗೋವಿಂದರಾಜು, ಡಿ.ಎಸ್.ಅರುಣ್, ಭೋಜೆಗೌಡ, ಭಾರತಿ ಶೆಟ್ಟಿ, ತಳವಾರ ಸಾಬಣ್ಣ, ಶರವಣ, ಸಿ.ಟಿ.ರವಿ ಮಾತನಾಡಿದರು. ವಿಧೇಯಕವನ್ನು ಧ್ವನಿಮತದಿಂದ ಅಂಗೀಕರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 20 ಮತ್ತು 21 ರಂದು ರೋಟರಿ ಡಿಸ್ಟ್ರಿಕ್ಟ್ ಮಲೆನಾಡು ಕ್ರೀಡೋತ್ಸವ

Rotary Club ಶಿವಮೊಗ್ಗ ನಗರವು ಬರುವ ಡಿಸೆಂಬರ್ 20 ಮತ್ತು 21...

Tiger and Lion Safari ಡಿ.23 ಮತ್ತು 30 ರ ಮಂಗಳವಾರದಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ವೀಕ್ಷಣೆಗೆ ಆಹ್ವಾನ

Tiger and Lion Safari ಕ್ರಿಸ್‌ಮಸ್ ರಜೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ...