Friday, March 27, 2026
Friday, March 27, 2026

Tiger and Lion Safari ಡಿ.23 ಮತ್ತು 30 ರ ಮಂಗಳವಾರದಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ವೀಕ್ಷಣೆಗೆ ಆಹ್ವಾನ

Date:

Tiger and Lion Safari ಕ್ರಿಸ್‌ಮಸ್ ರಜೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ಡಿ.23 ಮತ್ತು 30 ರ ಮಂಗಳವಾರವೂ ಸಹ ತೆರೆದಿರುತ್ತದೆ.
Tiger and Lion Safari ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...