B.Y.Raghavendra ಬೈಂದೂರು ಉತ್ಸವ – 2026 ಇದರ ಅಂಗವಾಗಿ ಗ್ರಾಮ ಪಂಚಾಯತ್ ಜಡ್ಕಲ್ ಇದರ ನೇತೃತ್ವದಲ್ಲಿ ನಡೆದ “ಜಡ್ಕಲ್ ಗ್ರಾಮೋತ್ಸವ – ಆರೋಗ್ಯ ಮೇಳ, ಉಚಿತ ಆರೋಗ್ಯ ತಪಾಸಣಾ ಶಿಬಿರ” ಕಾರ್ಯಕ್ರಮವನ್ನು ಶಿವಮೊಗ್ಗ ಲೋಕಸಭಾಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೈಂದೂರು ತಾಲೂಕಿನ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು
