Doddapete Police Station ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 1ನೇ ಕ್ರಾಸ್ ವಾಸಿ, ಸಿಟಿ ಸೆಂಟ್ರಲ್‌ನಲ್ಲಿ ಕಾಫಿ ಶಾಪ್ ಅಂಗಡಿ ಮಾಲೀಕರಾದ ಐಶ್ವರ್ಯ ಎಂಬುವವರ ಪತಿ ಸಚಿನ್ ಬಿನ್ ನಂಜುAಡಪ್ಪ ಎಂಬುವವರು ಹೊಳೆಹೊನ್ನೂರು ಗ್ರಾಮದಲ್ಲಿ ಫರ್ಟಿಲೈಜರ್ ಅಂಗಡಿ ಇಟ್ಟುಕೊಂಡಿದ್ದು, ಡಿ. 14 ರಂದು ಸಂಜೆ 7.30ಕ್ಕೆ ಹೊರಗಡೆ ಹೋಗಿ ಬರುತ್ತೇನೆಂದು ಹೋದವರು ಈತನಕ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.5 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ, ದಪ್ಪ ಗಡ್ಡ ಮೀಸೆ ಬಿಟ್ಟಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕೇಸರಿ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾರೆ.
Doddapete Police Station ಈತನ ಬಗ್ಗೆ ಸುಳಿವು ಸಿಕ್ಕಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9620348689 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ
Doddapete Police Station ವ್ಯಕ್ತಿ ಕಾಣೆಯಾಗಿದ್ದಾರೆ.ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ
Date:
