Gurudutt Hegde ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕಲಂ ಹಾಗೂ 17ರಡಿ ನೇಮಕಗೊಂಡ ಅಧಿಕಾರಿಗಳಿಗೆ ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಜಿಲ್ಲಾ ಪಂಚಾಯತ್‌ನ ನಜೀರ್ ಸಾಬ್ ಸಭಾಂಗಣದಲ್ಲಿ ಡಿ.23 ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.
Gurudutt Hegde ಡಿಸೆಂಬರ್ 23. ಬಾಲ್ಯ ಮತ್ತು ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ ಕಾರ್ಯಾಗಾರ- ಗುರುದತ್ತ ಹೆಗಡೆ
Date:
