Madhu Bangarappa ಮಾನ್ಯ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಆಂದೋಲನಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ Madhu Bangarappa ಎನ್.ಹೇಮಂತ್, ಎನ್.ಸಿ.ಡಿ.ಉಪನಿರ್ದೇಶಕರು ಡಾ|| ರಘುನಂದನ್, ಮೆಡಿಕಲ್ ಸೂಪರಿಡೆಂಟ್ ಡಾ|| ತಿಮ್ಮಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಟರಾಜ್, ಆರ್.ಸಿ.ಹೆಚ್. ಡಾ||ಮಲ್ಲಪ್ಪ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.
Madhu Bangarappa ಮಧು ಬಂಗಾರಪ್ಪ ಅವರಿಂದ ಪಲ್ಸ್ ಪೊಲಿಯೋ ಗೆ ಚಾಲನೆ
Date:
