Sunday, August 2, 2026
Sunday, August 2, 2026

Shimoga News ನೀರಿನ ಕಂದಾಯ,ಕರ ವಸೂಲಿ ಬಾಕಿ: ಪಾವತಿಗೆ ನಗರಪಾಲಿಕೆಯಿಂದ ವಿಶೇಷ ಕೌಂಟರ್ ಆರಂಭ.

Date:

Shimoga News ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ಕೆಲವು ಸ್ಥಳಗಳಲ್ಲಿ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

Shimoga News ಅಶೋಕನಗರ ಪೊಲೀಸ್ ಕ್ವಾಟ್ರಸ್ ಹಾಲಿನ ಡೈರಿ ಹತ್ತಿರ, ಗಾಂಧೀ ಬಜಾರ್ ಬಸವಣ್ಣ ದೇವಸ್ಥಾನದ ಆವರಣ, ಭಾರತೀಯ ಸಭಾಭವನ ಎದುರು ಆರ್.ಎಂ.ಎಲ್. ನಗರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ ಪಂಪಾನಗರ ಈ ಸ್ಥಳಗಳಲ್ಲಿ ಕೌಂಟರ್ ತೆರೆಯಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...