Krishna Byre Gowda ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ.
ಕಳೆದ ವರ್ಷ ಜನವರಿಯಲ್ಲಿ ಎಲ್ಲ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು.
Krishna Byre Gowda ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳ ಸ್ಕ್ಯಾನಿಂಗ್‌ಗೂ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
