Monday, May 4, 2026
Monday, May 4, 2026

Bhadravati Police Station ಯುವತಿ ನಾಪತ್ತೆ. ಭದ್ರಾವತಿ ಪೊಲೀಸ್ ಠಾಣೆ ಪ್ರಕಟಣಾ ಮಾಹಿತಿ.

Date:

Bhadravati Police Station ಅಲ್ಮಾಸ್ ಪರ್ವೀನ್ ಎನ್ ಆರ್, 25 ವರ್ಷ ವಯಸ್ಸು ಈಕೆಯು ಭದ್ರಾವತಿಯ ಸಿಗೇಬಾಗಿಯಲ್ಲಿರುವ ರಾಜೀವ್‌ಗಾಂಧಿ ಬಿ.ಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಮನೆಯಿಂದ ಹೋದವಳು ಹಿಂದುರುಗಿ ಬಂದಿರುವುದಿಲ್ಲ.

ಕಾಣೆಯಾದ ಅಲ್ಮಾಸ್ ಪರ್ವೀನ್ 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಉರ್ದು, ಹಿಂದಿ, ಕನ್ನಡ, ಇಂಗ್ಲೀಷ್ ಭಾಷೆ ಮಾತಾನಾಡುತ್ತಾಳೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಟಾಪ್, ಪಿಂಕ್ ಬಣ್ಣದ ಲೆಗಿನ್ಸ್ ಪ್ಯಾಂಟು, ಬಿಳಿ ಗೆರೆಗಳಿರುವ ಕಪ್ಪು ಬಣ್ಣದ ಬುರ್ಖಾ, ಕಾಫಿ ಬಣ್ಣದ ವೇಲ್ ಧರಿಸಿರುತ್ತಾಳೆ.

Bhadravati Police Station ಈಕೆಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಹಳೇನಗರ ಪೊಲೀಸ್ ಠಾಣೆ, ಭದ್ರಾವತಿ ಇಲ್ಲಿಗೆ ಮಾಹಿತಿ ನೀಡಬೇಕೆಂದು ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...