Wednesday, September 23, 2026
Wednesday, September 23, 2026

Bharat Petroleum ಭಾರತ್ ಪೆಟ್ರೋಲಿಯಂ ಸಂಸ್ಥೆಯ ಉತ್ಪನ್ನಗಳ ಮಾರಾಟ ಸೇವೆ: ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ.

Date:

Bharat Petroleum ಭಾರತ್ ಪೆಟ್ರೋಲಿಯಂ ಸಂಸ್ಥೆ, ಮಂಗಳೂರು ಪ್ರದೇಶದ ಭಂಟ್ವಾಳ ತಾಲ್ಲೂಕಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

Bharat Petroleum ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಜ. 12 ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ “www.bharatpetroleum.in“ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...