Wednesday, September 23, 2026
Wednesday, September 23, 2026

Shimoga News ಮೆನೇಜ್ ಮೆಂಟ್ & ರಿಸರ್ಚ್ ಪ್ರೋಗ್ರಾಂ ಡಿಪ್ಲೊಮಾ ವ್ಯಾಸಂಗ ಮಾಡಲು ಮಾಜಿ‌ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ.

Date:

Shimoga News ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ, ಶೃಂಗೇರಿ ಶಾರದಾ ಪೀಠಂ ಇವರು ಸಶಸ್ತ್ರಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆ ಸಲ್ಲಿಸಿದ ಸೈನಿಕರು ಮತ್ತು ಮಾಜಿ ಸೈನಿಕರ ಮಕ್ಕಳಿಗೆ 2026-28ನೇ ಶೈಕ್ಷಣಿಕ ವರ್ಷದಲ್ಲಿ ಕೆಲವು ಷರತ್ತುಗಳೊಂದಿಗೆ ಶಿಷ್ಯವೇತನವನ್ನೊಳಗೊಂಡ ಸ್ನಾತಕೋತ್ತರ ಪದವಿ “ಡಿಪ್ಲೋಮ ಇನ್ ಮೇನೇಜೆಂಟ್ ಅಂಡ್ ರಿಸರ್ಚ್ ಪ್ರೋಗ್ರಾಂ” ವ್ಯಾಸಂಗಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Shimoga News ಆಸಕ್ತರು ಶೀಘ್ರದಲ್ಲಿ ಅರ್ಜಿ ಸಲ್ಲಿಸಲು ಕೋರಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9218084965/66 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...