Thursday, March 19, 2026
Thursday, March 19, 2026

ಡಿವಿಎಸ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕೆ ಬಸಪ್ಪಗೌಡ ಕಾರ್ಯದರ್ಶಿಯಾಗಿ ಎಸ್.ಪಿ.ದಿನೇಶ್ ಆಯ್ಕೆ

Date:

ದೇಶೀಯ ವಿದ್ಯಾಶಾಲಾ ಸಮಿತಿಯ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಕೆ.ಬಸಪ್ಪ ಗೌಡ ಹಾಗೂ ಕಾರ್ಯದರ್ಶಿಯಾಗಿ ಎಸ್.ಪಿ.ದಿನೇಶ್ ಆಯ್ಕೆಯಾಗಿದ್ದಾರೆ. 2026-2031ನೇ ಸಾಲಿಗೆ ಸೋಮವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ.ಬಸಪ್ಪ ಗೌಡ, ಕಾರ್ಯದರ್ಶಿಯಾಗಿ ಎಸ್.ಪಿ.ದಿನೇಶ್, ಉಪಾಧ್ಯಕ್ಷರಾಗಿ ಜಿ.ಮಧುಸೂದನ್, ಸಹ ಕಾರ್ಯದರ್ಶಿಯಾಗಿ ಡಾ. ಸತೀಶ್‌ಕುಮಾರ್ ಶೆಟ್ಟಿ, ಕೋಶಾಧ್ಯಕ್ಷರಾಗಿ ಎನ್.ಆರ್.ನಿತಿನ್, ನಿರ್ದೇಶಕರಾಗಿ ಕೆ.ಎನ್.ರುದ್ರಪ್ಪ ಕೊಳಲೆ, ಡಾ. ಡಿ.ಬಿ.ಅವಿನಾಶ್, ಎಂ.ರಾಜು, ಬಿ.ಗೋಪಿನಾಥ್, ಡಾ. ಎಚ್.ಮಂಜುನಾಥ್, ಡಾ. ಕೆ.ಎಸ್.ಪವಿತ್ರಾ, ಶಿಕ್ಷಕ ಪ್ರತಿನಿಧಿಗಳಾಗಿ ಡಾ. ಎಂ.ವೆಂಕಟೇಶ್, ಸವಿತಾ ಎನ್.ರಾವ್ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...