Monday, August 24, 2026
Monday, August 24, 2026

Rangayana Shimoga ಜನವರಿ 14 ರಿಂದ ನಾಟಕ ಪ್ರಿಯರಿಗೆ ರಂಗಾಯಣದಲ್ಲಿ ರಂಗ-ರಸದೌತಣ

Date:

Rangayana Shimoga ರಂಗಾಯಣ, ಶಿವಮೊಗ್ಗವು ರಂಗಬೆಳಕು (ರಿ), ಶಿವಮೊಗ್ಗ ಹಾಗೂ ಕಡೆಕೊಪ್ಪಲ ಪ್ರತಿಷ್ಠಾನ (ರಿ), ಶಿವಮೊಗ್ಗ ಇವರ ಸಹಯೋಗದಲ್ಲಿ ದಿನಾಂಕ:14-01-2026 ರಿಂದ 19-01-2026 ರವರೆಗೆ ‘ರಂಗ ಸಂಕ್ರಾಂತಿ’ ನಾಟಕೋತ್ಸವ -2026 ಎಂಬ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದೆ.

ಆರು ದಿನಗಳು ನಡೆಯಲಿರುವ ಈ ನಾಟಕೋತ್ಸವದಲ್ಲಿ ವಿವಿಧ ನಾಟಕಗಳು ಪ್ರತಿ ದಿನ ಸಂಜೆ 6.30ಕ್ಕೆ ಸುವರ್ಣ ಸಂಸ್ಕೃತಿ ಭವನ, ಅಶೋಕ ನಗರ, ಶಿವಮೊಗ್ಗದಲ್ಲಿ ಪ್ರದರ್ಶನಗೊಳ್ಳಲಿವೆ.

Rangayana Shimoga ಟಿಕೆಟ್ ದರ ಒಂದು ನಾಟಕಕ್ಕೆ ರೂ.30/-.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...