Sunday, November 1, 2026
Sunday, November 1, 2026

Chess ತೀರ್ಥಹಳ್ಳಿಯ ಎ.ಹೆಚ್.ಆದ್ಯಾಗೆ ಚೆಸ್ಪಂದ್ಯಾವಳಿಯಲ್ಲಿ ಕಂಚಿನ ಪದಕ

Date:

Chess U -14 ರಾಷ್ಟ್ರ ಮಟ್ಟದ ಚೆಸ್ ಪಂದ್ಯಾವಳಿ ಯಲ್ಲಿ ಕರ್ನಾಟಕ ತಂಡದಿಂದ ಭಾಗವಹಿಸಿದ್ದ ತೀರ್ಥಹಳ್ಳಿಯ ಕುವರಿ ಆದ್ಯಾ ಎ ಹೆಚ್ ವೈಯುಕ್ತಿಕ ಚಿನ್ನದ ಪದಕ ಹಾಗೂ ತಂಡಕ್ಕೆ ಕಂಚಿನ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಇವರು ಕೊಪ್ಪ ತಾಲ್ಲೂಕು ಬಂಡಿಗಡಿ ಪ್ರೌಢಶಾಲಾ ಶಿಕ್ಷಕರಾದ ಅನಿಲ್ ರವರ ಮಗಳಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...