Wednesday, September 16, 2026
Wednesday, September 16, 2026

Shikaripur ಶಿಕಾರಿಪುರದಲ್ಲಿ ಸೈಬರ್ ಜಾಗೃತಿ‌ ಕಾರ್ಯಕ್ರಮ.

Date:

Shikaripur ಶಿವಮೊಗ್ಗ ಜಿಲ್ಲಾ ಪೊಲೀಸ್ ಸೈಬರ್ ಜಾಗೃತಿ ಅಭಿಯಾನ ನಡೆಯಿತು. ದಿನಾಂಕ: 17-01-2026 ರಂದು ಬೆಳಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆ ಶಿವಮೊಗ್ಗದ ಪೊಲೀಸ್ ಸಿಬ್ಬಂದಿಗಳು ಸರ್ಕಾರಿ ಬಾಲಕಿಯರ ಪದವಿ ವೂರ್ವ ಕಾಲೇಜು ಶಿಕಾರಿಪುರದಲ್ಲಿ, ಸೈಬರ್ ಕ್ರೈಂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ವಿಧ್ಯಾರ್ಥಿಗಳಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ ಮೂಡಿಸಿದರು..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...