Thursday, March 19, 2026
Thursday, March 19, 2026

Department Of School Education ಶಾಲಾ ಮಕ್ಕಳಿಗೆ ನೀರು ಕುಡಿಯುವಂತೆ “ನೀರಿನ ಗಂಟೆ” ಬಾರಿಸುವ ವ್ಯವಸ್ಥೆ ಕಡ್ಡಾಯ: ಸರ್ಕಾರದ ಆದೇಶ

Date:

Department Of School Education ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಗಂಟೆ’ (ವಾಟರ್‌ ಬೆಲ್‌) ಬಾರಿಸುವುದನ್ನು ಕಡ್ಡಾಯಗೊಳಿಸಿ, ಶಾಲಾ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ.

ಆರೋಗ್ಯ, ಬೆಳವಣಿಗೆ ದೃಷ್ಟಿಯಿಂದ ಮಕ್ಕಳು ನಿತ್ಯವೂ ನಿಗದಿತ ಪ್ರಮಾಣದಲ್ಲಿ ನೀರು ಕುಡಿಯಬೇಕು. ಆದರೆ, ಮಕ್ಕಳಿಗೆ ಈ ಕುರಿತು ಸೂಕ್ತ ಅರಿವು ಇರುವುದಿಲ್ಲ. ಅದಕ್ಕಾಗಿ ಶಾಲಾ ಅವಧಿಯಲ್ಲಿ ಮಕ್ಕಳು ನಿಯಮಿತವಾಗಿ ನೀರು ಕುಡಿಯುವುದನ್ನು ನೆನಪಿಸಬೇಕಾದುದು ಶಿಕ್ಷಕರು ಮತ್ತು ಸಿಬ್ಬಂದಿಯ ಜವಾಬ್ದಾರಿಯೂ ಆಗಿದೆ.

Department Of School Education ಮಧ್ಯಾಹ್ನದ ಬಿಸಿಯೂಟ, ಆಟದ ಸಮಯದಲ್ಲಿ ನೀರು ಲಭ್ಯ ಇರುವಂತೆ ನೋಡಿಕೊಳ್ಳಬೇಕು. ಎಲ್‌ಕೆಜಿ, ಯುಕೆಜಿ ಒಳಗೊಂಡಂತೆ ಎಲ್ಲ ಹಂತದಲ್ಲೂ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಈ ನಿಯಮ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...