Wednesday, September 23, 2026
Wednesday, September 23, 2026

State Newspaper Distributors Association ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಿಂದ ಕ್ಯಾಲೆಂಡರ್ ಬಿಡುಗಡೆ.

Date:

State Newspaper Distributors Association ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ (ರಿ) ಶಿವಮೊಗ್ಗ ಜಿಲ್ಲಾ ಘಟಕದ ವತಿಯೀಂದ ಸೊರಬ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ವಿತರಕ ಶರತ್ ಸ್ವಾಮಿ ನೇತೃತ್ವದಲ್ಲಿ ಕ್ಯಾಲೆಂಡರ್ ಗಳನ್ನು ಬಿಡುಗಡೆಗೊಳಿಸಲಾಯಿತು. ಪತ್ರಕರ್ತರ ಸಂಘದ ಅಧ್ಯಕ್ಷ ತೋಟಪ್ಪ ಜಿ.ಎಂ ಮಾತನಾಡಿ, ಪತ್ರಿಕಾ ವಿತರಕರು ಪತ್ರಿಕಾ ರಂಗದ ಅವಿಭಾಗ್ಯ ಅಂಗವಾಗಿದ್ದು, ಪತ್ರಿಕೆ ಮುದ್ರಣದ ಶ್ರಮಕ್ಕೆ ಪ್ರತಿಫಲ ಸಿಗಲು ವಿತರಕರ ಪಾತ್ರ ಮಹತ್ತರವಾಗಿದೆ ಎಂದರು.
State Newspaper Distributors Association ಮಾಜಿ ಅಧ್ಯಕ್ಷ ಬಣ್ಣದಬಾಬು ಮಾತನಾಡಿ, ಜನರಿಗೆ ಮಳೆ, ಚಳಿ, ಬಿಸಿಲನ್ನು ಲೆಕ್ಕಿಸದೇ ಮನೆಮನೆಗೆ ಪತ್ರಿಕೆ ಮುಟ್ಟಿಸುವ ಕಾರ್ಯ ಅನನ್ಯ ಎಂದರು. ಪತ್ರಿಕಾ ವಿತರಕ ರಘುನಾಥ ಬಾಪಟ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶರತ್ ಸ್ವಾಮಿ, ರಾಘವೇಂದ್ರ ಬಾಪಟ್, ನೋಪಿಶಂಕರ, ರವಿ ಕಲ್ಲಂಬಿ, ಚಂದ್ರಪ್ಪ, ಹೆಚ್.ಕೆ.ಬಿ ಸ್ವಾಮಿ,ಜೆ.ಎಸ್ ಚಿದಾನಂದಗೌಡ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...