Saturday, June 20, 2026
Saturday, June 20, 2026

Bhadra Reservoir ಭದ್ರಾ ಜಲಾಶಯದಿಂದ ‌ನೀರು ಬಿಡುಗಡೆ, ಸಾರ್ವಜನಿಕರು ಜಾಗ್ರತೆ ವಹಿಸಲು ಇಲಾಖೆ ಪ್ರಕಟಣೆ

Date:

Bhadra Reservoir 2025-26ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ. 30 ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಹಾಗೂ ಜ. 31 ರಂದು 300 ಕ್ಯೂಸೆಕ್ಸ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು.
Bhadra Reservoir ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ, ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...