Thursday, September 24, 2026
Thursday, September 24, 2026

ಸಂಗೀತ ರಸಿಕರನ್ನ ಗೆದ್ದ ಹಿಂದೂಸ್ತಾನಿ ಗಾಯನ ಕಾರ್ಯಕ್ರಮ

Date:

ಶಿವಮೊಗ್ಗ ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ 116ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯ ಪ್ರಶಸ್ತಿ ಪುರಸ್ಕತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸಿದ್ದರು. ಹೊಸಮನ ಬಡಾವಣೆಯ ಶ್ರೀಮುದ್ದು ಗಣಪ ಭಜನಾ ಮಂಡಳಿಯಿಂದ ಭಜನಾ ಸೇವೆ ನಡೆಯಿತು.

ಆಶ್ರಮದ ಮಕ್ಕಳು ಪ್ರಾರ್ಥಿಸಿದರು. ಹುಬ್ಬಳ್ಳಿ ಹಿಂದೂಸ್ಥಾನಿ ಗಾಯಕ ಮಂಜುನಾಥ ಬಿ. ದೊಡ್ಡ ಮನಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ರಾಜ್ಯ ಪ್ರಶಸ್ತಿ ಪುರಸ್ಕತ ರಾಮಣ್ಣ ಭಜಂತ್ರಿ, ವೀರಭದ್ರಶಾಸ್ತ್ರಿ ವೇದ ಘೋಷ, ವಿನಾಯಕ ಭಟ್ ತಬಲ, ಸಿದ್ದಣ್ಣ ಬಡಿಗೇರ್ ಹಾರ್‍ಮೋನಿಯಂ ಜೊತೆ ಸಾಥ್ ನೀಡಿದರು. ರೇವಣ್ಣ ಸಿದ್ದಯ್ಯ ಹಿರೇಮಠ ಅವರು ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...