Monday, February 2, 2026
Monday, February 2, 2026

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

Date:

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿ
ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ‘4G ಸ್ಯಾಚುರೇಷನ್ ಯೋಜನೆ’ಯ (4G Saturation Project) ಅಡಿಯಲ್ಲಿ ನಿರ್ಮಿಸಲಾದ ನೂತನ BSNL ಟವರ್ ಅನ್ನು ಉದ್ಘಾಟಿಸಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು.

B.Y. Raghavendra ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಕೆ.ಬಿ ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಕಮಲಾಕ್ಷಿ ಉಮಾಪತಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಎನ್.ಕೆ ಜಗದೀಶ್, ಮಂಡಲ ಅಧ್ಯಕ್ಷರಾದ ಶ್ರೀ ಸುರೇಶ್ ಸಿಂಗನಹಳ್ಳಿ, ಮ್ಯಾಮ್ಕೋಸ್ ನಿರ್ದೇಶಕರಾದ ಶ್ರೀ ವಿರೂಪಾಕ್ಷಪ್ಪ, ಚೌಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಶ್ರೀ ಸಿ. ರಾಜಪ್ಪ, ದಿಶಾ ಸಮಿತಿ ಸದಸ್ಯರಾದ ಶ್ರೀ ಗಿರೀಶ್ ಭದ್ರಾಪುರ ಹಾಗೂ ಜಿ.ಪಂ ಮಾಜಿ ಸದಸ್ಯರಾದ ಶ್ರೀ ನಾಗರಾಜ್ ತಮ್ಮಡಿಹಳ್ಳಿ, ಶ್ರೀ ವೀರಭದ್ರ ಪೂಜಾರಿ, ವಕೀಲರಾದ ಶ್ರೀ ದೇವರಾಜ್, ಶ್ರೀ ಬಳ್ಳೆಕೆರೆ ಸಂತೋಷ್, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ರಮೇಶ್ ರಾಮಿನಕೊಪ್ಪ, ಪಿಲ್ಲಂಗೆರೆ ಗಣೇಶ್, ಅಜಯ್ ಕಾಟಿಕೆರೆ, ಶ್ರೀ ಪೆರುಮಾಳ್, ಹೊಸನಗರ ಪ.ಪಂ ಸದಸ್ಯರಾದ ಹಾಲಗದ್ದೆ ಉಮೇಶ್, ಪಿಡಿಒ ರಮೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...