Monday, February 2, 2026
Monday, February 2, 2026

ಶ್ರೀನಾಗ ಚೌಡೇಶ್ವರಿ ದೇಗುಲ ಸ್ಥಾಪನೆಯ ದಶಮಾನೋತ್ಸವ

Date:

ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀನಾಗಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಹತ್ತನೇ ವರ್ಷದ ವರ್ಧಂತ್ಯುತ್ಸವ ಜ:27 ಹಾಗೂ ಜ:28ರಂದು ನಡೆಯಲಿದೆ.

ಜ:27ರ ಬೆಳಿಗ್ಗೆ 8 ಕ್ಕೆ ಶ್ರೀಕುಲದೇವತಾ ಪ್ರಾರ್ಥನೆ, ಸ್ವಸ್ತಿವಾಚನ, ಪುಣ್ಯಾಹವಾಚನ ಹಾಗೂ ಋತ್ವಿಗ್ವರ್ಣನೆ ಮತ್ತು ಷಣ್ನಾಳಿಕೇರ ಗಣಹೋಮ 11:30ಕ್ಕೆ ಪೂರ್ಣಾಹುತಿ ಮಂಗಳಾರತಿ , ಸಂಜೆ 6 ಕ್ಕೆ ಅಷ್ಟೋತ್ತರ ಶತಪರಿಕಲಶ ಸಹಿತ ಬ್ರಹ್ಮಕಲಶ ಸ್ಥಾಪನೆ ಹಾಗೂ ಅಧಿವಾಸ ಹೋಮ, ಪುರ್ಣಾಹುತಿ ಇತ್ಯಾದಿ ಕಾರ್ಯಕ್ರಮಗಳು ಏರ್ಪಾಡಾಗಿದೆ.

ಜ: 28ರಂದು ಬೆಳಿಗ್ಗೆ 8:30ಕ್ಕೆ ಶ್ರೀಕುಲದೇವತಾ ಪ್ರಾರ್ಥನೆ, ಸ್ವಸ್ತಿವಾಚನ, ಪುಣ್ಯಾಹ, ಋತ್ವಿಗ್ವರ್ಣನೆ ಕಲಾತತ್ತ÷್ವ ಹೋಮ 108 ಕಲಶಾಭಿಷೇಕ ಮಧ್ಯಾಹ್ನ 12:30ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ(ಅನ್ನ ಸಂತರ್ಪಣೆ) ನಡೆಯಲಿದೆ.

ಸಾರ್ವಜನಿಕರು ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ 9071600152 ಮೊಬೈಲ್ ಸಂಖ್ಯೆಯಲ್ಲಿ ದೇವಸ್ಥಾನದ ಅರ್ಚಕರಾದ ಶ್ರೀಗಣೇಶ ಭಟ್ಟರು ಅಥವಾ ಸಂಘದ ಕಾರ್ಯಾಧ್ಯಕ್ಷರಾದ ಎಂ.ಜಿ.ಕೇಶವಪ್ಪ-9916295438, ಕಾರ್ಯದರ್ಶಿ ಶಶಿಧರ ಎಂ.ಆರ್.-7019811715 ರನ್ನು ಸಂಪರ್ಕಿಸಬಹುದೆಂದು ಶ್ರೀನಾಗಚೌಡೇಶ್ವರಿ ಅಮ್ಮನವರ ಸೇವಾ ಸಮಿತಿ(ರಿ)ನ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...