Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಪ್ರಾದೇಶಿಕ ಕೇಂದ್ರ ಶಿವಮೊಗ್ಗದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಜ. 09 ರಂದು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಕರಾಮುವಿ, ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಿ, ಆಲ್ಕೋಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗ್ಗ ಇಲ್ಲಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9900667916/ 9480765905/ 9739803295/7338069870/7353886706/7760620811 ಗಳನ್ನು ಸಂಪರ್ಕಿಸುವುದು.
Karnataka State Open University ಕೆಎಸ್‌ಓಯುನಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
Date:
