ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ರವರೆಗೆ ಗುಡ್ಲಕ್ ಸರ್ಕಲ್ ಹತ್ತಿರ, ಎಸ್. ವಿ. ಬಡಾವಣೆಯ ಮೆಸ್ಕಾಂ ಕಚೇರಿಯಲ್ಲಿ ಜ.23 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಜನಸಂಪರ್ಕ ಸಭೆಗೆ ಹಾಜಾರಾಗಿ ತಮ್ಮ ಅಹವಾಲುಗಳನ್ನು ನೀಡಬಹುದಾಗಿರುತ್ತದೆ. ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ
Date:
