Monday, February 2, 2026
Monday, February 2, 2026

Subhash Chandra Bose ವಿಧಾನಸೌಧದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ

Date:

Subhash Chandra Bose ನೇತಾಜಿ ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ ಅಂಗವಾಗಿ ವಿಧಾನಸೌಧದ ಈಶಾನ್ಯ ದಿಕ್ಕಿನಲ್ಲಿ ಮರು ಸ್ಥಾಪನೆಯಾದ ನೇತಾಜಿ ಸುಭಾಷ್ ಚಂದ್ರ ಬೋಸ್‌ರವರ ಪ್ರತಿಮೆಯನ್ನು ಸಿದ್ದರಾಮಯ್ಯ ಅವರು ಅನಾವರಣಗೊಳಿಸಿ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...