Thursday, March 19, 2026
Thursday, March 19, 2026

National Health Campaign ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನಕ್ಕೆ ಆಹ್ವಾನ

Date:

National Health Campaign ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತುಮರಿ , ಮಳೂರು ಮತ್ತು ಬ್ಯಾಕೋಡು ಉಪಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗಳಿಗೆ ಫೆ. 02 ರಂದು ಬೆಳಗ್ಗೆ 10.30 ರಿಂದ ಮ. 1.30 ರವರೆಗೆ ಶಿವಮೊಗ್ಗ ಬಿ.ಹೆಚ್.ರಸ್ತೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎನ್.ಹೆಚ್.ಎಂ. ವಿಭಾಗದಲ್ಲಿ ನಡೆಯುವ ನೇರ ಸಂದರ್ಶನ ಏರ್ಪಡಿಸಲಾಗಿದೆ.
National Health Campaign ಆಸಕ್ತರು ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ ಹಾಗೂ ಹುದ್ದೆಗೆ ಸಂಬಂಧಪಟ್ಟ ಮೂಲ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-200337 ನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...