Thursday, March 19, 2026
Thursday, March 19, 2026

Rotary Club Shivamogga ರೋಟರಿ ಕ್ಲಬ್‌ ಶಿವಮೊಗ್ಗ ಉತ್ತರದಿಂದ ವೃತ್ತಿಸೇವಾ ಮಾಸ ಆಚರಣೆ

Date:

Rotary Club Shivamogga ರೋಟರಿ ಕ್ಲಬ್‌ಶಿವಮೊಗ್ಗ ಉತ್ತರದಿಂದ ವೃತ್ತಿಸೇವಾ ಮಾಸ ಆಚರಣೆ ಸಂದರ್ಭ ಕ್ಲಬ್‌ನ ವಾರದ ಸಭೆಯಲ್ಲಿ ವೈದ್ಯರಾದ ಡಾ.ಸಾತ್ವಿಕರವರು ಪಾರ್ಶ್ವವಾಯು ರೋಗದ ತಡೆಗಟ್ಟುವ ಕುರಿತುಉಪನ್ಯಾಸ ಮಾಡಿದರು.
ಅಧ್ಯಕ್ಷ ಬಸವರಾಜ.ಅರ್ ಕಾರ್ಯದರ್ಶಿ ಶಿವಕುಮಾರ ನಿರ್ದೇಶಕ ವೆಂಕಟೇಶ, ಪಿಡಿಜಿ ಚಂದ್ರಶೇಖರ, ಮಾಜಿ ಅಧ್ಯಕ್ಷರಾದ ರವೀಂದ್ರನಾಥ ಐತಾಳ, ಜಗದೀಶ, ನಾಗರಾಜ, ಶಿವಲಿಂಗಪ್ಪ, ಶರವಣ ಸದಸ್ಯರಾದ ಸುದರ್ಶನ,ಶ್ರೀಧರ ,ಉಶಾ
ಉಪಶ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...