Wednesday, September 16, 2026
Wednesday, September 16, 2026

ಕಾಣಿಯಾಗಿದ್ದಾರೆ ಸುಳಿವು ನೀಡಲು ಮನವಿ

Date:

ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸೊರಬ ತಾಲೂಕು ಕುಪ್ಪಗುಡ್ಡೆ ಗ್ರಾಮ ವಾಸಿ ಮಾರುತಿ ಎಂಬುವವರ ಪತ್ನಿ 25 ವರ್ಷದ ಭಾಗ್ಯ ಎಂಬುವವರು ಸೆಪ್ಟಂಬರ್ 2025 ರಂದು ಮನೆ ಬಿಟ್ಟು ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆ ಗಾಜನೂರು ಮುರಾರ್ಜಿ ಹಾಸ್ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಈಕೆಯ ಚಹರೆ 5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ಆಕಾಶ ನೀಲಿ ಬಣ್ಣದ ಚೂಡಿದಾರ್, ಕಪ್ಪು ಬಣ್ಣದ ಜಾಕೆಟ್ ಧರಿಸಿರುತ್ತಾರೆ.
ಈಕೆಯ ಕುರಿತು ಸುಳಿವು ದೊರೆತಲ್ಲಿ ದೂ.ಸಂ.: 08182-261413/ 08187-222443/ 08184-272122/267135/ 9480803339/ 9480803369 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...