Sunday, August 2, 2026
Sunday, August 2, 2026

ಪೂರ್ವ ಸಂಚಾರ ಪೊಲೀಸ್‌ ಠಾಣೆ ಹಾಗೂ ಸಂಚಾರ ವೃತ್ತ ಕಛೇರಿಗೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ

Date:

ಶ್ರೀ ನಿಖಿಲ್ ಬಿ., ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್‌ ಠಾಣೆ ಹಾಗೂ ಸಂಚಾರ ವೃತ್ತ ಕಛೇರಿಗೆ ಭೇಟಿ ನೀಡಿ, ಪೊಲೀಸ್ ಗೌರವ ವಂದನೆಗಳನ್ನು ಸ್ವೀಕರಿಸಿ, ಆನಂತರ ಪೊಲೀಸ್ ಠಾಣಾ ಸ್ವಚ್ಚತೆ, ಕಡತಗಳು ಮತ್ತು ಸ್ವತ್ತಿನ ನಿರ್ವಹಣೆಯ ಬಗ್ಗೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ, ಡಿವೈಎಸ್.ಪಿ ಶಿವಮೊಗ್ಗ ‘ಬಿ ‘ಉಪ ವಿಭಾಗ ರವರು ಹಾಗೂ ಸಿಪಿಐ ಸಂಚಾರ ವೃತ್ತ ರವರು ಉಪಸ್ಥಿತರಿದ್ದರು. ನಂತರ ಶಿವಮೊಗ್ಗ ಸಂಚಾರ ವೃತ್ತ ಕಛೇರಿಯಲ್ಲಿ ಶಿವಮೊಗ್ಗ ಪೂರ್ವ ಹಾಗೂ ಪಶ್ಚಿಮ ಸಂಚಾರ ಪೊಲೀಸ್‌ ಠಾಣೆಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಯಿತು. ಆನಂತರ ಉತ್ತಮ ಕರ್ತವ್ಯ ನಿರ್ವಹಿಸುವ ಸಂಬಂಧ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ, ಅವರುಗಳ ಕುಂದು ಕೊರತೆಯನ್ನು ಆಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...