Wednesday, September 16, 2026
Wednesday, September 16, 2026

D.K. Shivakumar ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ – ಶುಭ ಹಾರೈಕೆ

Date:

D.K. Shivakumar ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ಪೋಸ್ಟರ್ ನನ್ನು ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿಕೆ ಶಿವಕುಮಾರ್ ಅವರು ರವರು ಶಿವಮೊಗ್ಗ ನಗರದ ಕಿಮ್ಮನೆ ರೆಸಾರ್ಟ್ ನಲ್ಲಿ ಬಿಡುಗಡೆಗೊಳಿಸಿ ಶುಭ ಕೋರಿದರು

ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಕೆ ರಂಗನಾಥ್ , ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ, ಸಿ ರವಿ ಹಾಪ್ ಕಾಮ್ಸ್ನ ಅಧ್ಯಕ್ಷರಾದ ವಿಜಯಕುಮಾರ್ ದನಿ, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ ನಮ್ಮೂರ ಬಳಗದ ಸಂಚಾಲಕರಾದ ಹೆಚ್ ಪಿ ಗಿರೀಶ್, ಟಿ ಗುರುಪ್ರಸಾದ್, ದಿವಾಕರ್, ರಜನಿಕಾಂತ್ ಕೆ ಎಲ್ ಪವನ್ ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...