Friday, October 9, 2026
Friday, October 9, 2026

ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ

Date:

2023-24 ಮತ್ತು 2024-25 ನೇ ಸಾಲಿಗೆ ರೇಷ್ಮೆ ಕೃಷಿ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿರುವ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರೇಷ್ಮೆ ಬೆಳೆಗಾರರು ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕೆ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ  65 ಕೆಜಿ ಹಾಗೂ ಒಂದು ಎಕರೆಗೆ  ರೇಷ್ಮೆ ಗೂಡಿನ ಉತ್ಪಾದನೆ 500 ಕೆಜಿ ಗಿಂತ ಕಡಿಮೆ ಇರಬಾರದು. ರೇಷ್ಮೆ ಪಾಸ್ ಬುಕ್ , ರೇಷ್ಮೆ ಮೊಟ್ಟೆ /ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿ ಹೊಂದಿರಬೇಕು.
 ಆಸಕ್ತರು  ಸ್ಥಳೀಯ ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿಗೆ ಸಂಪರ್ಕಿಸಿ ಅರ್ಜಿ ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ 6 ರೊಳಗಾಗಿ ಅರ್ಜಿ ರೇಷ್ಮೆ ಉಪ ನಿರ್ದೇಶಕರ ಕಛೇರಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕೆಂದು  ರೇಷ್ಮೆ ಉಪನಿರ್ದೇಶಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...