Saturday, July 11, 2026
Saturday, July 11, 2026

Prabhuling Kavalikatti ಕಾರು ಮತ್ತು ಬೈಕ್ ಅಪಘಾತ. ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.

Date:

Prabhuling Kavalikatti ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೊರಬ ತಾಲ್ಲೂಕಿನ ಉಳವಿಯ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾಗರ ದಿಂದ ಸೊರಬ ಹೋಗುವ ಮಾರ್ಗ ಮಧ್ಯೆ ಸಾಗುತ್ತಿರುವಾಗ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತವನ್ನು ಗಮನಿಸಿದ ಅವರು, ತಮ್ಮ ವಾಹನವನ್ನು ನಿಲ್ಲಿಸಿ, ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

Prabhuling Kavalikatti ನಂತರ ಸೊರಬ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ತಹಶೀಲ್ದಾರ್ ಮತ್ತು ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿ ಪರಿಶೀಲನೆ ಕೈಗೊಂಡು ಅಧಿಕಾರಿಗಳಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.

ತದನಂತರ ಅಧಿಕಾರಿಗಳೊಂದಿಗೆ ಸೊರಬದಲ್ಲಿರುವ ‘ಬಂಗಾರಧಾಮ ಉದ್ಯಾನ’ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಶಿರಸ್ತೇದಾರ್(ಆಡಳಿತ) ಚೇತನ್ , ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...