Friday, October 9, 2026
Friday, October 9, 2026

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Date:

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್ ಮತ್ತು ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ ವತಿಯಿಂದ ದಿನಾಂಕ 07.05.2026 ರಿಂದ 23.05.2026 ರ ವರೆಗೆ ಚಾರ್‌ಧಾಮ್ ಯಾತ್ರಾ ಪ್ರವಾಸವನ್ನು ಏರ್ಪಡಿಸಲಾಗಿದೆ.

ಈ ಯಾತ್ರೆಯುಲ್ಲಿ ಹರಿದ್ವಾರ, ಋಷಿ ಕೇಶ, ಯಮುನೋತ್ರಿ, ಉತ್ತರಕಾಶಿ, ಗಂಗೋತ್ರಿ, ಗುಪ್ತಕಾಶಿ, ಕೇದಾರನಾಥ, ಮತ್ತು ಬದರೀನಾಥ, ನೋಡಿಕೊಂಡು ಬರಲಾಗುವುದು.

ಆಸಕ್ತರು ದಿನಾಂಕ 10.02.2026 ರ ಒಳಗಾಗಿ ತಮ್ಮ ಹೆಸರನ್ನು ರವೀಂದ್ರ ದೂರವಾಣಿ ಸಂಖ್ಯೆ 9916929220 ಇವರಲ್ಲಿ ನೊಂದಾಯಿಸುವಂತೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷರಾದ ಎನ್.ಗೋಪಿನಾಥ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...